|| ಓಂ ಶ್ರೀ ಗುರು ಬಸವ ಲಿಂಗಾಯನಮಃ ||

29th Sharana Mela 2016

A Great Annual Religious Congregation
Sharana Mela at Koodala Sangama on the Occasion of Basava Kranthi Day, 12th, 13th, 14th and 15th of January 2016.

Kudala Sangama is a holy religious centre and a piligrim-place to the followers of lingayath religion at which place the great founder-prophet of this Faith Sri Basaveswara left his devine body through Icchāmarana (death at will by yogic way) and became one with that absolute reality like camphor melting in the fire. As such the followers and lovers of his religious decided to congregate here at Kudala Sangama once in a year on the Makara Sankranti day which normally falls on the 14th January.

The first historical Sharana Mela took place in 1988, on January 15th attracting more than three lakhs of people from different corners of not only Karnataka but from all over India. The second and third Sharana Mela (congregation) arranged on January 14th respectively in the years 1989 and 1990 proved to be more result oriented with greater success

Sharana Mela which resembles the Huz is attracting more and more followers of Basava Philosophy year after year. Without any distinction of caste, creed, class and sex, the followers of Basaveswara gather here, pray the Almighty, glorify with gratitude their prophet-founder, Basava and recite Vachanas scriptures - which form their canonical scripture. the over all spectacular view of the congregration, where the wearing of saffron scarfs on white uniform by the sharanas is a special feature beyond description, is quite inspiring. Shrana Mela which is conducted on the Basava Kranti day (Makara Shankranti) i.e normally on the 14th of January is an annual feature of perennial nature.

29ನೇ ಶರಣಮೇಳ 2016

ಕೂಡಲ ಸಂಗಮ ಸುಕ್ಷೆತ್ರದಲ್ಲಿ ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಇಪ್ಪತ್ತಾರನೇಯ ಶರಣಮೇಳ 2016 ರ ಜನವರಿ 11, 12, 13, 14, ಮತ್ತು 15 ರಂದು

ಬಸವ ಪೀಠವು ಎದ್ದು | ಒಸೆದು ನಾಣ್ಯವ ಹುಟ್ಟಿ
ಬಸವನ ಮುದ್ರೆ ಮೆರೆದಾವು | ಧರೆಯವಗೆ
ವಶವಗದಿಹುದೆ ಸರ್ವಜ್ಞ ||

ಶರಣ ಬಂಧುಗಳೇ,

ಮಹಾಮಾನವತಾವಾದಿ, ಲಿಂಗಾಯತ ಧರ್ಮ ಸಂಸ್ಥಾಪಕ, ಧರ್ಮ ಗುರು ಬಸವಣ್ಣನವರ ಕಾರಣಿಕತ್ವ ಮತ್ತು ಸಂದೇಶಗಳಲ್ಲಿ ನಂಬಿಕೆ ಇಟ್ಟು ನಡೆಯುವ ಬಸವ ಭಕ್ತರು, ಬಸವ ಧರ್ಮಿಯರಾದ ಲಿಂಗಾಯತರು ಹಾಗೂ ಬಸವತತ್ವಾಭಿಮಾನಿಗಳೆಲ್ಲರು ವರ್ಷಕ್ಕೆ ಒಮ್ಮೆಯಾದರೂ ನಂಬಿಕೆ ಒಂದು ಸ್ಥಳದಲ್ಲಿ ಸಮವೇಷವಗುವುದು ಅತ್ಯಂತ ಅವಶ್ಯಕ. ಇದು ಸಮಾನತ್ವ ಮತ್ತು ಸಹೋದರತ್ವ ಬೆಳಸಲು ಸಹಕಾರಿಯಾಗುವುದು ಎಂಬ ಉದ್ದೇಶದಿಂದ ಅಡಿ ಶರಣರ ಸಂಕಲ್ಪದಂದೆ ಶರಣ ಮೇಳವನ್ನು ನಡೆಸಲಾಗುತ್ತಿದೆ, ಧರ್ಮಕರ್ತ ಬಸವಣ್ಣನವರ ವಿಧ್ಯಾಭೂಮಿ, ತಪೋಸ್ಥಾನ, ಐಕ್ಯ ಕ್ಷೇತ್ರ ಕೂಡಲ ಸಂಗಮದಲ್ಲಿ ಲಿಂಗಾಯತ (ಬಸವ) ಧರ್ಮಿಯರ ಧರ್ಮಕ್ಷೇತ್ರ ಎಂದು ಗುರುತಿಸಿಕೊಂಡ 1988 ರ ಜನವರಿ 14 15 ಮತ್ತು 16 ರಂದು ಪ್ರಥಮ ಚಾರಿತ್ರಿಕ ಶರಣಮೇಳವನ್ನು ನಡೆಸಲಾಯಿತು, ಮೊತ್ತ ಮೊದಲನೆಯ ಚಾರಿತ್ರಿಕ ಎರಡೂವರೆ ಲಕ್ಷಕ್ಕೂ ಮಿಕ್ಕಿದ ಜನ ಸಮೂಹವನ್ನ ಆಕರ್ಷಿಸಿತು.

ಇಂತಹ ಶರಣ ಮೇಳವು ಪ್ರತಿವರ್ಷ ಬಸವ ಧರ್ಮ ಸಂಸ್ಥಪಾನ ದಿನದ ಅಂಗವಾಗಿ ನಡೆಯುತ್ತಲಿದ್ದು 26 ನೇ ಶರಣ ಮೇಳ 2015 ರ ಜನವರಿ 11, 12, 13, 14, ಮತ್ತು 15 ರಂದು ನಡೆಯುವುದು ಸಾಮೂಹಿಕ ಪ್ರಾರ್ಥನೆ, ಸಾಮೂಹಿಕ ಇಷ್ಟ ಲಿಂಗ ಪೂಜೆ, ಗಣಲಿಂಗ ದರ್ಶನ ಶರಣ ಮೇಳದ ಪ್ರಮುಖ ದಾರ್ಮಿಕ ವಿಧಿಗಳು. ಜನವರಿ 14 ರಂದು ಬೆಳ್ಳಗೆ 10 ರಿಂದ ಧ್ವಜಾರೋಹಣ, ಪಥ ಸಂಚಲನ, ಸಮುದಾಯ ಪ್ರಾರ್ಥನೆ ಇರುತ್ತದೆ. ( ಐದು ದಿನ ಭಾಗವಹಿಸಲು ಆಗದೆ ಇದ್ದವರು ಸಮುದಾಯ ಪ್ರಾರ್ಥನೆಯಲ್ಲಿ ಭಾಗವಹಿಸುವದು ಕಡ್ದಾಯವಾಗಿರುತ್ತದೆ) ಸಂಜೆ ೭ ಗಂಟೆಗೆ ಸಾಮೂಹಿಕ ಇಷ್ಟಲಿಂಗಾರ್ಚನೆ ಇರುತ್ತದೆ. ಇವುಗಳಲ್ಲಿ ಶರಣ ವ್ರತಿಗಳು ಭಾಗವಹಿಸುವುದು ಕಡ್ದಾಯವಾಗಿರುತ್ತದೆ, 40, 30, 20, ಮತ್ತು 10 ಶರಣವ್ರತವನ್ನ ಅವರವರ ಸಮಯವಕಶಕ್ಕೆ ತಕ್ಕಂತೆ ಸ್ವೀಕರಿಸಿ, ಆಚರಿಸಿ ಯಾರು ಬೇಕಾದರೂ ಶರಣ ಮೇಳದಲ್ಲಿ ಭಾಗಿಗಳಾಗಬಹುದು. ಚಿಂತನ ಗೋಷ್ಠಿ ಉಪನ್ಯಾಸ, ಧಾರ್ಮಿಕ ರಸಪ್ರಶ್ನೆ ಮುಂತಾದ ಕಾರ್ಯಕ್ರಮಗಳಿಂದ ಕೂಡಿದ ಶರಣ ಮೇಳವು ಉತ್ತಮ ಜ್ಞಾನ ದಾಸೋಹದೊಡನೆ, ಅನ್ನದಾಸೋಹವನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ, ದಿ 11 ಮತ್ತು 12 ರಂದು ಧರ್ಮ ಚಿಂತನಗೋಷ್ಠಿ ನಡಿಯುತತಿದ್ದು ಸಮಾಜ- ಧರ್ಮಗಳಿಗೆ ಸಂಭಂದಿಸಿದಂತೆ ಮುಕ್ತ ಚರ್ಚೆಗೆ ಅವಕಾಶವಿರುತ್ತದೆ.

ಮುಸಲ್ಮಾನ್ ಧರ್ಮೀಯರಿಗೆ ಮೆಕ್ಕಾ, ಸಿಖ್ಖರಿಗೆ ಅಮೃತಸರ, ಬೌದ್ದ ರಿಗೆ ಬುದ್ದಗಯೇ ಧರ್ಮಕ್ಷೆತ್ರಗಲ್ಗಿರುವಂತೆ ಧರ್ಮಾನುಯಾಯಿಗಳಿಗೆ ವಿಶ್ವಗುರು ಬಸವಣ್ಣನವರ ಐಕ್ಯಸ್ಥಳ ಕೂಡಲ ಸಂಗಮವೇ ಧರ್ಮಕ್ಷೇತ್ರ ತನ್ನ ಜೀವಮಾನದಲ್ಲಿ ಆಯುಷ್ಯ ಅರೋಗ್ಯ ಇರುವವರೆಗೆ ಎಷ್ಟು ಸಲ ಒಬ್ಬ ವ್ಯಕ್ತಿ ಶರಣ ಮೇಳದಲ್ಲಿ ಭಾಗಿಯಗುತ್ತಾನೋ ಅತ ನಿಜಕ್ಕೂ ಹೆಚ್ಚು ಪುಣ್ಯವಂತ. ಪ್ರತಿಯೊಬ್ಬ ಬಸವ ಧರ್ಮಾನುಯಾಯಿಯು ತನ್ನ ಜೀವಮಾನದಲ್ಲಿ ಎಷ್ಟೇ ಅನಾನುಕುಲತೆ ಇದ್ದರೂ ಒಮ್ಮೆಯಾದರೂ ಶರಣ ಮೇಳದ (ಜನವರಿ ೧೪ ರಂದು ನಡೆಯುವ) ಸಮುದಾಯ ಪ್ರಾರ್ಥನೆಯಲ್ಲಿ ಭಾಗಿಯಾಗಿ ಗಣಲಿಂಗ ದರ್ಷಣ ಪಡೆದು ತನ್ನ ಧಾರ್ಮಿಕ ಅನುಯಾಯಿತ್ವವನ್ನು ಸ್ವಿಕರಿಸದೇ ಇದ್ದರೆ ಅವನು ಪ್ರಾಮಾಣಿಕ ಲಿಂಗಾಯತನಗುವನು. ಇಂತಹ ಪವಿತ್ರ ಮೇಳಕ್ಕೆ ಸಹೋದರ ಭಾವನೆಯಿದಂದ ಎಲ್ಲಾ ಶರಣ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪಾಲ್ಗೊಳ್ಳಿರಿ.

ಶರಣರ ಬರುವೆಮಗೆ ಪ್ರಾಣ ಜೀವಾಳ


ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ
ಶರಣ ಮೇಳ ಸಮಿತಿ (ರೀ) ಬಸವಮಂಟಪ, 2035, 20 ನೇ ಮೇನ್ ರೋಡ್
2 ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು 560010
ದೂ 080 22923736 / 23131476


*
PreviousBasava Samiti BooksAbout MeNext
Guru Basava Vachana

Akkamahadevi Vachana

[1] From the book "Vachana", pub: Basava Samiti Bangalore 2012.