ಬಸವ ಧರ್ಮ ಪೀಠ ಕೂಡಲಸಂಗಮ | ಬಸವ ಸಮಿತಿ |
ಗುರು ಬಸವಣ್ಣನವರು ಅಂಚೆ ಚೀಟಿ ಮತ್ತು ನಾಣ್ಯದ ಮೇಲೆ. |
|
||
ಗುರು ಬಸವಣ್ಣವರ ಭಾವಚಿತ್ರವುಳ್ಳ ೫ ರೂಪಾಯಿ ಮತ್ತು ೧೦೦ ರೂಪಾಯಿ ನಾಣ್ಯಗಳನ್ನು ಡಾ. ಮನಮೋಹನ ಸಿಂಗ್ ಅವರು ದಿನಾಂಕ ೨೩ನೇ ಜೂನ ೨೦೦೬ರಲ್ಲಿ ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಬಸವಣ್ಣನವರು ನಾಣ್ಯದ ಮೇಲೆ ಪ್ರಕಟಿಸಲ್ಪಟ್ಟ ಪ್ರಥಮ ಕನ್ನಡಿಗರಾಗಿದ್ದಾರೆ. |
||
ಗುರು ಬಸವಣ್ಣವರ ಭಾವಚಿತ್ರವುಳ್ಳ ೫ ರೂಪಾಯಿ ಮತ್ತು ೧೦೦ ರೂಪಾಯಿ ನಾಣ್ಯಗಳು |
||
ಗುರು ಬಸವಣ್ಣವರ ಅಶ್ವಾರೂಢ ಮೂರ್ತಿಯನ್ನು ದೆಹಲಿಯಲ್ಲಿರುವ ಪಾರ್ಲಿಮೆಂಟ ನಲ್ಲಿ ೨೮ನೇ ಎಪ್ರಿಲ್ ೨೦೦೩ರಲ್ಲಿ ಅನಾವರಣಗೊಳಿಸಲಾಯತು. |
||
ಬಸವ ಧರ್ಮ ಪೀಠ ಕೂಡಲಸಂಗಮ | ಬಸವ ಸಮಿತಿ |